ಸುದ್ದಿ ಕಣಜ.ಕಾಂ ಶಿವಮೊಗ್ಗ: ಜನರ ಅಹವಾಲುಗಳನ್ನು ಸ್ವೀಕರಿಸಿ, ಅವರ ನೋವು, ನಲಿವುಗಳಿಗೆ ದನಿಯಾಗಲು ಮಹಾನಗರ ಪಾಲಿಕೆಯಿಂದ ಸುಶಾಸನ ಭವನ ನಿರ್ಮಿಸಲು ಉದ್ದೇಶಿಸಲಾಗಿದೆ. ಜನರ ಗೋಳುಗಳನ್ನು ಕೇಳಿ ಪರಿಹಾರ ನೀಡಲು ಪಾಲಿಕೆಯ ಚುನಾಯಿತ ಪ್ರತಿನಿಧಿಗಳಿಗಾಗಿ ನಿರ್ಮಿಸಲು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆರಾಧ್ಯ ದೈವ ಶ್ರೀರಾಮನಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶುಕ್ರವಾರ ಚಿನ್ನದ ಪಾದುಕೆಗಳನ್ನು ಅರ್ಪಿಸಿದರು. ಸಚಿವರು ಪಾದುಕೆಗಳನ್ನು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಯ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮ ಮತ್ತು ದೇಶದ ವಿರುದ್ಧ ಹೇಳಿಕೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಿರಂತರ ಜ್ಯೋತಿ ಕಾಮಗಾರಿ ಅನುಷ್ಠಾನದಲ್ಲಿ ಲೋಪ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಹೀಗಾಗಿ, ಈ ಕುರಿತು ತನಿಖೆ ನಡೆಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡಬಹುದಲ್ಲ ಎಂಬ ವಿರೋಧ ಪಕ್ಷದ ನಾಯಕರ ಪ್ರಶ್ನೆಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿರುವವರಲ್ಲಿ ಬಹುತೇಕರು ರೈತರೇ ಅಲ್ಲ. ಮುಂಚೆಯೇ ಕಂಡಿಷನ್ ಹಾಕಿಕೊಂಡು, ಅದಕ್ಕೆ ಒಪ್ಪಿದರೆ ಮಾತ್ರ ಚರ್ಚಿಸುವುದಾಗಿ ಹೇಳುತ್ತಿದ್ದಾರೆ. ಈ ರೀತಿ ಮಾಡಿದ್ದಲ್ಲಿ ಅಂತಹವರನ್ನು ಹತ್ತಿರಾನೂ ಸೇರಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ನೀಡಲಾಗಿದೆ. ಶೀಘ್ರವೇ ಕ್ರಮಕೈಗೊಳ್ಳಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಷ್ಟೇ ತಿಳಿ ಹೇಳಿದರೂ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ನಡುವಿನ ಮಾತಿನ ಚಕಾಮಕಿ ಮುಗಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಕುರುಬ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ಬಂದರೆ ಸಂತೋಷ, ಬರದಿದ್ದರೆ ಅವರಿಗೆ ಬಿಟ್ಟ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಅಕ್ರಮ ಕ್ವಾರಿಗಳನ್ನು ಸೀಜ್ ಮಾಡುವಂತೆ ಈಗಾಗಲೇ ಆದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಅಧಿವೇಶನದಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆ ಚರ್ಚೆ ಬರುವ ಸಾಧ್ಯತೆ […]