admin
January 5, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿನ 19000 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುತ್ತಿದ್ದು, ಆ ಎಲ್ಲ ಕುಟುಂಬಗಳ ಪ್ರತಿನಿಧಿಗಳು ಮನೆ ಕಟ್ಟಿಕೊಳ್ಳಲು ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ...