Breaking Point Shivamogga City Good news | ಶಿವಮೊಗ್ಗಕ್ಕೆ ಮೊದಲ ವಿಮಾನ ಬಂದಿದ್ದೇ ಏರ್ ಪೋರ್ಟ್’ಗೆ KSRTC ಬಸ್ ವ್ಯವಸ್ಥೆ, ಇಲ್ಲಿದೆ ಟೈಂ ಟೇಬಲ್ Akhilesh Hr August 31, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ವಿಮಾನ ನಿಲ್ದಾಣ (shimoga airport) ದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ […]