admin
January 31, 2021
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಪಟ್ಟಣ ಸಮೀಪದ ತುಡ್ಕಿ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಡಗುಡ್ಡೆ ಗ್ರಾಮದ ನಿವಾಸಿ ಸುಂದರ್ (61) ಎಂಬಾತ ಮೃತ ದುರ್ದೈವಿ....