Breaking Point Shivamogga City ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ನಾಲ್ವರು ಕೆ.ಎಸ್.ಆರ್.ಟಿ.ಸಿ ನೌಕರರು ಸಸ್ಪೆಂಡ್, ಡ್ಯೂಟಿಗೆ ಹಾಜರಾಗದ ನಾಲ್ವರ ಎತ್ತಂಗಡಿ admin April 15, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರದ ಮಧ್ಯೆಯೂ ಕರ್ತವ್ಯಕ್ಕೆ ಹಾಜರಾಗಿದ್ದ ಸಿಬ್ಬಂದಿಗೆ ಅಡ್ಡಿ ಪಡಿಸಿದ್ದಾರೆ ಎಂಬ ಆರೋಪದ ಮೇರೆಗೆ ನಾಲ್ವರನ್ನು ಅಮಾನತುಗೊಳಿಸಲಾಗಿದೆ. ಇನ್ನೂ ನಾಲ್ವರನ್ನು ಕರ್ತವ್ಯಕ್ಕೆ ಹಾಜರಾಗಿಲ್ಲ ಎಂಬ ಕಾರಣಕ್ಕೆ ವರ್ಗಾವಣೆ ಮಾಡಿ […]