ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ) ನೌಕರರು ಕರೆ ನೀಡಿರುವ ಮುಷ್ಕರದಿಂದಾಗಿ ಬುಧವಾರ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗದನ್ವಯ ಸಂಬಳ ನೀಡುವುದು […]