admin
February 14, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುಂಚಿಟಿಗ ಸಮುದಾಯ ಎಂದು ಸ್ವಾಭಿಮಾನದಿಂದ ಹೇಳಿಕೊಳ್ಳುತ್ತಿದ್ದೇವೆ. ಆದರೆ, ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ದಶಕಗಳಿಂದ ಹೋರಾಟ ಮಾಡುತ್ತಲೇ ಇದ್ದೇವೆ. ಇದುವರೆಗೆ ಆದ ಅನ್ಯಾಯವನ್ನು ಸರಿಪಡಿಸಬೇಕು ಎಂದು ರಾಜ್ಯ...