ಸಂಸ್ಕೃತ ಮೂಲ ಮಂತ್ರದ ಕೆಲ ಅಕ್ಷರಗಳನ್ನೇ ಬದಲಿಸಿದ ಕುವೆಂಪು ವಿಶ್ವವಿದ್ಯಾಲಯ!

ಸುದ್ದಿಕಣಜ.ಕಾಂ ಶಿವಮೊಗ್ಗ: ಜ್ಞಾನಪೀಠ ಪುರಸ್ಕೃತರಾದ ನಮ್ಮ ನೆಲೆಯ ರಾಷ್ಟ್ರಕವಿ ಕುವೆಂಪು ಅವರ ಜನುಮದಿನದ ಸಂಭ್ರಮ ಇಂದು. ವಿಶ್ವಮಾನವ ಕಲ್ಪನೆಯನ್ನು ಜಗದಲ್ಲಿ ಸಾರಿದ ಕುವೆಂಪು ಅವರ ನಾಮಾಂಕಿತ ವಿಶ್ವವಿದ್ಯಾಲಯ ನಮ್ಮ ಹಿರಿಮೆಯೇ ಸರಿ. ಆದರೆ, ಇಂತಹ […]

ಸಹ್ಯಾದ್ರಿ ವಿಜ್ಞಾನ ಕಾಲೇಜು, ಪಿಜಿ ಭೌತಶಾಸ್ತ್ರ ಕೋರ್ಸ್ ಪ್ರವೇಶಕ್ಕೆ ಅವಕಾಶ, ಶುಲ್ಕ, ಅಂತಿಮ ದಿನಾಂಕ, ಕೌನ್ಸೆಲಿಂಕ್ ಮಾಹಿತಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಂಕರಘಟ್ಟ (ಶಿವಮೊಗ್ಗ): ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ವಿಜ್ಞಾನ ಘಟಕ ಕಾಲೇಜಿನಲ್ಲಿ 2020-21ನೇ ಸಾಲಿನಿಂದ ಸ್ನಾತಕೋತ್ತರ ಭೌತಶಾಸ್ತ್ರ ಪದವಿ ಕೋರ್ಸ್ ಪ್ರಾರಂಭವಾಗಲಿದೆ. ಅರ್ಹ ವಿದ್ಯಾರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ELECTION INFOGRAPHY […]

ಕುವೆಂಪು ವಿವಿ: ಹೇಗಿತ್ತು ಗೊತ್ತಾ ಮೊದಲ ದಿನದ ಕೌನ್ಸೆಲಿಂಗ್, ಎಷ್ಟು ಸೀಟು ಭರ್ತಿಯಾದವು, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಕ್ರವಾರದಿಂದ ಕೌನ್ಸೆಲಿಂಗ್ ಆರಂಭಗೊಂಡಿದೆ. ಮೊದಲ ದಿನದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‍ನಲ್ಲಿ 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡರು. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಪ್ರಕಾರ ಶುಕ್ರವಾರ […]

ಕುವೆಂಪು ವಿವಿ, ನಾಳೆಯಿಂದ ಪಿಜಿ ಪ್ರವೇಶಾತಿ ಕೌನ್ಸೆಲಿಂಗ್, ಎಲ್ಲೆಲ್ಲಿ ನಡೆಯಲಿದೆ?

ಸುದ್ದಿ ಕಣಜ.ಕಾಂ ಶಂಕರಘಟ್ಟ(ಶಿವಮೊಗ್ಗ): ಕುವೆಂಪು ವಿಶ್ವವಿದ್ಯಾಲಯದ 40ಕ್ಕೂ ಅಧಿಕ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ಡಿಸೆಂಬರ್ 18, 19 ಮತ್ತು 21ರಂದು ಪ್ರವೇಶಾತಿ ಕೌನ್ಸೆಲಿಂಗ್ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ. ಶಿವಮೊಗ್ಗದಿಂದ ಸಂಚರಿಸಲಿವೆ Festival […]

ಕುವೆಂಪು ವಿವಿಯಿಂದ ಅಧಿಕ ಹಾಸ್ಟೆಲ್ ಶುಲ್ಕ ವಸೂಲಿ ಮಾಡಲಾಗುತ್ತಿಲ್ಲ, ಆರೋಪ ಸತ್ಯಕ್ಕೆ ದೂರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧಿಕ ಹಾಸ್ಟೆಲ್ ಶುಲ್ಕ ವಸೂಲಿ ಮಾಡುತ್ತಿಲ್ಲ ಎಂದು ವಿಶ್ವವಿದ್ಯಾಲಯದ ವಿವಿ ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿ ನಿಲಯಗಳು ಡಿವೈಡಿಂಗ್ ವ್ಯವಸ್ಥೆ ಮಾದರಿಯದಾಗಿದ್ದು, ಇದರಿಂದಾಗಿ […]

ಕುವೆಂಪು ವಿವಿಯಲ್ಲಿ ದುಬಾರಿ ಹಾಸ್ಟೆಲ್ ಶುಲ್ಕ ವಸೂಲಿ ವಿರುದ್ಧ ಯುವ ಕಾಂಗ್ರೆಸ್ ಕೆಂಡಾಮಂಡಲ, ಮುತ್ತಿಗೆ ಎಚ್ಚರಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಸತಿ ನಿಲಯದಲ್ಲಿ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ. ಕುಲಪತಿಗಳಿಗೆ ಪರೀಕ್ಷಾಂಗ ಕುಲಸಚಿವರ ಮೂಲಕ […]

ಕುವೆಂಪು ವಿವಿಗೆ ಮತ್ತೊಂದು ಗಿಫ್ಟ್ ಕೊಟ್ಟ ಸಿಎಂ, ಶಿವಮೊಗ್ಗಕ್ಕೆ ಬರಲಿದೆ ಸೈನ್ಸ್ ಲ್ಯಾಬ್..

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುವೆಂಪು ವಿಶ್ವವಿದ್ಯಾಲಯಕ್ಕೆ ಭಾನುವಾರ ಮತ್ತೊಂದು ಗಿಫ್ಟ್ ಕೊಟ್ಟಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣ ಕಟ್ಟಡ, ಸಹ್ಯಾದ್ರಿ ಕಲಾ ಕಾಲೇಜು ಪ್ರವೇಶ ದ್ವಾರ ಮತ್ತು ಹಾಸ್ಟೆಲ್ ವಿಸ್ತರಣ […]

ಕುವೆಂಪು ವಿವಿ ಕುಲಪತಿ ಸುದ್ದಿಗೋಷ್ಠಿ ಸಾರಾಂಶ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಪತ್ರಿಕಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಠಿ ಕರೆದಿದ್ದರು. ಅದರಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸಿದರು. ನವೆಂಬರ್ […]

ಎಂ. ಎಸ್. ಸುಧಾದೇವಿಗೆ ಕಾನೂನು ವಿಷಯದಲ್ಲಿ ಡಾಕ್ಟರೇಟ್

ಸುದ್ದಿ ಕಣಜ.ಕಾಂ ಚಿತ್ರದುರ್ಗ: ಇಲ್ಲಿನ ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್.ಸುಧಾದೇವಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.  ಡಾ.ಬಿ.ಎಸ್.ರೆಡ್ಡಿ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ `ಲೀಗಲ್ ರಿಫಾರ್ಮೇಶನ್ ಆಫ್ ದ ಸ್ಟೇಟಸ್ […]

error: Content is protected !!