admin
December 22, 2020
ಸುದ್ದಿ ಕಣಜ.ಕಾಂ ಶಂಕರಘಟ್ಟ (ಶಿವಮೊಗ್ಗ): ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ವಿಜ್ಞಾನ ಘಟಕ ಕಾಲೇಜಿನಲ್ಲಿ 2020-21ನೇ ಸಾಲಿನಿಂದ ಸ್ನಾತಕೋತ್ತರ ಭೌತಶಾಸ್ತ್ರ ಪದವಿ ಕೋರ್ಸ್ ಪ್ರಾರಂಭವಾಗಲಿದೆ. ಅರ್ಹ ವಿದ್ಯಾರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....