ಕೆರೆ ಒತ್ತುವರಿದಾರರಿಗೆ ಕಾದಿದೆ ಕಂಟಕ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಖಡಕ್ ಆದೇಶ ನೀಡಿದ್ದಾರೆ. ಜಲಾಮೃತ ಯೋಜನೆ ಅಡಿ ಕೆರೆಗಳ ಹೂಳೆತ್ತುವಿಕೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ಒತ್ತುವರಿಗಳನ್ನು ತೆರವುಗೊಳಿಸಬೇಕು ಎಂದು…

View More ಕೆರೆ ಒತ್ತುವರಿದಾರರಿಗೆ ಕಾದಿದೆ ಕಂಟಕ!