ಸುದ್ದಿ ಕಣಜ.ಕಾಂ ಬೆಂಗಳೂರು: ಬ್ಲ್ಯಾಕ್ ಫಂಗಸ್ ಸಮಸ್ಯೆ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇದಕ್ಕೆ ಅಗತ್ಯವಿರುವ ಔಷಧವನ್ನು ಕೂಡಲೇ ಪೂರೈಕೆ ಮಾಡುವಂತೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. […]