ಸುದ್ದಿ ಕಣಜ.ಕಾಂ ಸಾಗರ SAGARA: ಸಾಗರ ಎಆರ್.ಟಿ.ಓ ಕಚೇರಿಗೆ ಲೋಕಾಯುಕ್ತರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕಂಡುಬAದ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಲಾಯಿತು. ಸಿಬ್ಬಂದಿ ಹಾಜರಾತಿ ಪುಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಫೆ. 22 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ತಹಶೀಲ್ದಾರ್ ನಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ. READ | ಆಯನೂರು ಬಳಿ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜನರು ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಕೈಜೋಡಿಸಬೇಕು. ಇದೇ ವೇಳೆ ಕೆಲವರು ಸುಳ್ಳು ದೂರುಗಳನ್ನು ದಾಖಲಿಸಿ ವಸೂಲಿ ದಂಧೆಗೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತಹ ಪ್ರಕರಣಗಳಲ್ಲಿ ಲೋಕಾಯುಕ್ತ ಸೂಕ್ತ […]
HIGHLIGHTS ಲೋಕಾಯುಕ್ತದಿಂದ ಜಿಲ್ಲೆಯಲ್ಲಿ ಸೆಪ್ಟೆಂಬರ್ 23 ರಿಂದ 30ರ ವರೆಗೆ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ ನಿಗದಿಪಡಿಸಿದ ಸಮಯ ಮತ್ತು ಜಾಗದಲ್ಲಿ ಸಾರ್ವಜನಿಕರು ಆಗಮಿಸಿ ತಮ್ಮ ದೂರುಗಳನ್ನು ಸಲ್ಲಿಸುವುದಕ್ಕೆ ಅವಕಾಶ ಸುದ್ದಿ ಕಣಜ.ಕಾಂ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ಇತ್ತೀಚೆಗೆ ವಾಜಪೇಯಿ ಬಡಾವಣೆಯ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದ್ದಿದರೂ ಅಕ್ರಮ -ಸಕ್ರಮ ಮಾಡಲು ಹೊರಟಿರುವ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾ […]