admin
December 25, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಗೋಂದಿಚಟ್ನಳ್ಳಿ ಗ್ರಾಮದಲ್ಲಿ ಲಾರಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಶುಕ್ರವಾರ ಸಂಭವಿಸಿದೆ. ಲಾರಿ ಚಾಲಕ ಚಹ ಸೇವನೆಗೆಂದು ಕೆಳಗಿಳಿದಾಗ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಷಾತ್ ಯಾವುದೇ...