ಮಾಚೇನಹಳ್ಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ನ.6ರಂದು ಕರೆಂಟ್ ಇರಲ್ಲ

ಸುದ್ದಿ‌ ಕಣಜ.ಕಾಂ | CITY | POWER CUT ಶಿವಮೊಗ್ಗ: ನವೆಂಬರ್ 6ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿಯನ್ನು […]

ಶಿವಮೊಗ್ಗ ಗ್ರಾಮೀಣ ಪ್ರದೇಶಗಳಲ್ಲಿ‌ ಸಂಜೆ 5ರ ವರೆಗೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ | TALUK | POWER CUT ಶಿವಮೊಗ್ಗ: ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಂಸಿಎಫ್ 3, 4, 9, 17, 18 ಮತ್ತು […]

ಆನ್ಲೈನ್ ನಲ್ಲಿ ಖರೀದಿ ವೇಳೆ ಹುಷಾರ್, ಗುಜರಾತ್ ಮೂಲದ ಕಂಪೆನಿಗೆ ಕ್ರೇನ್ ಗೋಸ್ಕರ 2.88 ಲಕ್ಷ ರೂ. ನೀಡಿ ಮೋಸ ಹೋದ ವ್ಯಕ್ತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗುಜರಾತ್ ಮೂಲದ ಕಂಪೆನಿಯೊಂದರಿಂದ ಕ್ರೇನ್ ಖರೀದಿಗೋಸ್ಕರ 2.88 ಲಕ್ಷ ರೂಪಾಯಿ ಪಾವತಿಸಿ ವ್ಯಕ್ತಿಯೊಬ್ಬರು ಮೋಸ ಹೋದ ಘಟನೆ ಬಗ್ಗೆ ವರದಿಯಾಗಿದೆ. ಮಾಚೇನಹಳ್ಳಿಯಲ್ಲಿರುವ ಕಂಪೆನಿಯೊಂದರಲ್ಲಿ ಚೇರ್ಮನ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯು […]

ರಾಮ ಮಂದಿರ ದೇಣಿಗೆ ವಿಚಾರ, ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಯಡಿಯೂರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬಗ್ಗೆ ಪ್ರತಿಪಕ್ಷಗಳಿಂದ ವ್ಯಕ್ತವಾಗುತ್ತಿರುವ ವಿರೋಧ, ಇಲ್ಲಸಲ್ಲದ ಆರೋಪಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ । […]

ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ, ಏನದು? ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೈಗಾರಿಕಾ ವಲಯದ ಕಾರ್ಮಿಕರಿಗೆ ಮನೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ವಿವಿಧ ಯೋಜನೆಗಳನ್ನು ಬಳಸಿಕೊಂಡು ಕಾರ್ಮಿಕರ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ್ದಾರೆ. ಮಾಚೇನಹಳ್ಳಿ […]

ಡಿಪ್ಲೋಮಾ ಪ್ರವೇಶ ಬೇಕಾ? ಇಲ್ಲಿ ಸಂಪರ್ಕಿಸಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಷಯದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಹ […]

ನ.29ರಂದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಚನೇಹಳ್ಳಿ 110/11 ಕೆ.ವಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ನವೆಂಬರ್ 29ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ […]

error: Content is protected !!