admin
February 11, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸೂಪರ್ ಮಾರ್ಕೆಟ್ ವೊಂದರಲ್ಲಿ ಕಳವು ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧುಗಿರಿ ತಾಲೂಕಿನ ಉದಯ್ ಕುಮಾರ್ (29) ಎಂಬಾತನೇ ಬಂಧಿತ ಆರೋಪಿ....