admin
April 23, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಐಸೋಲೇಷನ್ ನಲ್ಲಿದ್ದಾರೆ. ಗುರುವಾರ ಅವರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಜ್ವರ ಬಂದಿದ್ದರಿಂದ ಪರೀಕ್ಷೆಗೆ ಒಳಪಟ್ಟಿದ್ದು,...