Breaking Point Politics Shivamogga City ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆನ್ನಿಗೆ ನಿಂತ ಶಿವಮೊಗ್ಗದ 21 ಮಠಾಧೀಶರು, ಸ್ವಾಮೀಜಿಗಳ ಬೇಡಿಕೆಗಳೇನು? admin July 21, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬೆಕ್ಕಿನಕಲ್ಮಠದಲ್ಲಿ ಮಲೆನಾಡು ವೀರಶೈವ ಮಠಾದೀಶರ ಪರಿಷತ್ತಿನಿಂದ ಬುಧವಾರ ವಿಶೇಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಭಾಗವಹಿಸಿದ್ದ 21 ಮಠಾಧೀಶರು ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ […]