admin
July 21, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬೆಕ್ಕಿನಕಲ್ಮಠದಲ್ಲಿ ಮಲೆನಾಡು ವೀರಶೈವ ಮಠಾದೀಶರ ಪರಿಷತ್ತಿನಿಂದ ಬುಧವಾರ ವಿಶೇಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಭಾಗವಹಿಸಿದ್ದ 21 ಮಠಾಧೀಶರು ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ...