Akhilesh Hr
December 11, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮ್ಯಾಂದೊಸ್ ಚಂಡಮಾರುತ ಅಬ್ಬರಕ್ಕೆ ಮಲೆನಾಡು ಥಂಡಿಯಾಗಿದೆ. ಜಿಲ್ಲೆಯ ವಿವಿಧೆಡೆ ಭಾನುವಾರ ಬೆಳಗ್ಗೆಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಕಂಗಾಲಾಗಿದೆ. ಮಳೆ ಇದೇ ರೀತಿ ಮುಂದುವರಿದರೆ ತಗ್ಗು...