ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ […]