ಬೆಳಗಾವಿ ಕರುನಾಡಿನದ್ದೆ, ಮರಾಠ ಪ್ರಾಧಿಕಾರಕ್ಕೆ ವಿರೋಧ ಸರಿಯಲ್ಲ: ಕ್ಷತ್ರೀಯ ಮರಾಠ ಮೀಸಲಾತಿ ಅಭಿಯಾನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬೆಳಗಾವಿ ಕರ್ನಾಟಕದ್ದೇ. ಆ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಮರಾಠ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತ ಪಡಿಸುವುದು ಸರಿಯಲ್ಲ ಎಂದು ಕ್ಷತ್ರೀಯ ಮರಾಠ ಮೀಸಲಾತಿ ಅಭಿಯಾನದ ಅಧ್ಯಕ್ಷ ಪಿ.ವಿಜೇಂದ್ರ ಜಾಧವ್…

View More ಬೆಳಗಾವಿ ಕರುನಾಡಿನದ್ದೆ, ಮರಾಠ ಪ್ರಾಧಿಕಾರಕ್ಕೆ ವಿರೋಧ ಸರಿಯಲ್ಲ: ಕ್ಷತ್ರೀಯ ಮರಾಠ ಮೀಸಲಾತಿ ಅಭಿಯಾನ

ಮರಾಠ ನಿಗಮದ ಬಗ್ಗೆ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು? ಕರ್ನಾಟಕದಲ್ಲಿ ವಾಸಿಸುವ ಅವರು ಬೈ ಬ್ಲಡ್ ಕನ್ನಡಿಗರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನೂರಾರು ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರುವ ಮರಾಠಿಗರೂ ಬೈ ಬ್ಲಡ್ ಕನ್ನಡಿಗರು. ಅವರ ಅಭಿವೃದ್ಧಿಗಾಗಿ ನಿಗಮ ರಚಿಸಲಾಗಿದೆ. ವಿರೋಧಿಸುವವರು ಇದನ್ನು ತಿಳಿದುಕೊಳ್ಳಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.…

View More ಮರಾಠ ನಿಗಮದ ಬಗ್ಗೆ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು? ಕರ್ನಾಟಕದಲ್ಲಿ ವಾಸಿಸುವ ಅವರು ಬೈ ಬ್ಲಡ್ ಕನ್ನಡಿಗರು

ಮರಾಠ ನಿಗಮದ ವಿರುದ್ಧ ಕನ್ನಡ ಪರ ಸಂಘಟನೆಗಳಿAದ ಮಲೆನಾಡಿನಲ್ಲಿ ಆಕ್ರೋಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ ಚುನಾವಣೆ ಹೊಸ್ತಿಲಲ್ಲಿ ಮರಾಠ ಮತ್ತು ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮ ಘೋಷಿಸಿದ್ದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಅದರ ಬೆನ್ನಲ್ಲೇ ಶಿವಮೊಗ್ಗದಲ್ಲೂ ಕನ್ನಡ ಸಂಘಟನೆಗಳು ಗುರುವಾರ ಮರಾಠ…

View More ಮರಾಠ ನಿಗಮದ ವಿರುದ್ಧ ಕನ್ನಡ ಪರ ಸಂಘಟನೆಗಳಿAದ ಮಲೆನಾಡಿನಲ್ಲಿ ಆಕ್ರೋಶ