admin
March 30, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಎಂ.ಎಲ್. ನಗರ ಸೇರಿದಂತೆ ಹಲವೆಡೆ ರಾತ್ರಿ ಹೊತ್ತಲ್ಲಿ ಕಿಡಿಗೇಡಿಗಳು ಗಾಂಜಾ ಸೇವನೆ ಮಾಡುತ್ತಿರುತ್ತಾರೆ. ಜನ ಓಡಾಡುವುದಕ್ಕೂ ತೊಂದರೆ ಆಗುತ್ತಿದೆ. ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು...