admin
December 23, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ(ಸಿಮ್ಸ್)ಯಲ್ಲಿ ಎಂಬಿಬಿಎಸ್ ಓದುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿಯ ಮಾವಿನಕೆರೆ ನಿವಾಸಿ ಲಲಿತಾ (22) ಆತ್ಮಹತ್ಯೆ ಮಾಡಿಕೊಂಡಿರುವ...