admin
January 16, 2021
ಸುದ್ದಿ ಕಣಜ.ಕಾಂ ಶಿವಮೊಗ: ಜಿಲ್ಲೆಯಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ. ಚಿತ್ರದುರ್ಗ ರವಾನೆ ಮಾಡಿರುವ ಲಸಿಕೆಗಳು ಶುಕ್ರವಾರ ಮಧ್ಯಾಹ್ನ ಶಿವಮೊಗ್ಗಕ್ಕೆ ತಲುಪಿದೆ. ಅವುಗಳನ್ನು ಜಿಲ್ಲೆಯ ನಾಲ್ಕು ಕಡೆಗಳಲ್ಲಿ ದಾಸ್ತಾನು ಮಾಡಲಾಗಿದೆ....