admin
September 26, 2021
ಸುದ್ದಿ ಕಣಜ.ಕಾಂ | CITY | CRIME NEWS ಶಿವಮೊಗ್ಗ: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ದಂಪತಿಗೆ ಚಾಕೂ ತೋರಿಸಿ ಬೆದರಿಸಿ ಮೊಬೈಲ್ ಕಸಿದುಕೊಂಡಿದ್ದ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ. ಶನಿವಾರ ಸಂಜೆ ಮೇದಾರಕೇರಿ...