ಕಿಕ್’ಗಾಗಿ ಔಷಧಿಗಳ ಬಳಕೆ, ಡಿಸಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಔಷಧಿಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯಲು ಫಾರ್ಮಸಿಸ್ಟ್ ಜೊತೆಯಲ್ಲಿ ಸಭೆ ನಡೆಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಶಿವಮೊಗ್ಗದಲ್ಲಿ ಬಾಲಕಿಯ ಮೇಲೆ ನಡೀತು…

View More ಕಿಕ್’ಗಾಗಿ ಔಷಧಿಗಳ ಬಳಕೆ, ಡಿಸಿ ಹೇಳಿದ್ದೇನು?