ಏಪ್ರಿಲ್ 3, 4ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಗ್ರಾಮೀಣ ಉಪ ವಿಭಾಗದ ಅಬ್ಬಲಗೆರೆ ಶಾಖೆ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಹಮ್ಮಿಕೊಂಡಿದ್ದು, ಏಪ್ರಿಲ್ 3 ಮತ್ತು 4ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು […]

ಎರಡು ದಿನ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ ಮಾರ್ಚ್ 27 ಮತ್ತು 28ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಈ ಎರಡೂ ದಿನ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ […]

ಮಾರ್ಚ್ 23ರಂದು ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಬರುವ ಎ.ಎಫ್ 1, 2 ಮತ್ತು 3ರ ಫೀಡರ್‌ಗಳಲ್ಲಿ ಮಾರ್ಗ ಮುಕ್ತತೆ ಮಾಡುವ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರದೇಶದಲ್ಲಿ ಮಾರ್ಚ್ 23 ರಂದು ಬೆಳಗ್ಗೆ […]

ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳಿಗೆ ಶಾಕಿಂಗ್ ನ್ಯೂಸ್, ವಿದ್ಯುತ್ ಕೊರತೆ ಹಿನ್ನೆಲೆ ಅನಿಯಮಿತ ಲೋಡ್ ಶೆಡ್ಡಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಒಂದೆಡೆ ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ಝಳ ಮತ್ತೊಂದೆಡೆ ಮೆಸ್ಕಾಂ ಗ್ರಾಹಕರಿಗೆ ಶಾಕ್ ನೀಡಿದೆ! ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ವ್ಯಾಪ್ತಿಯ ಶಿವಮೊಗ್ಗ, ಮಂಗಳೂರು, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ […]

ಶಿವಮೊಗ್ಗದ ಈ ಪ್ರದೇಶದಲ್ಲಿ 20ರಂದು ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ಎ.ಎಫ್ 8ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿದ್ದು, ಮಾರ್ಚ್ 20ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ […]

ಶಿವಮೊಗ್ಗದಲ್ಲಿ ಪದೇ ಪದೆ ಕರೆಂಟ್ ಕಟ್, ಮೆಸ್ಕಾಂಗೆ ದೂರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಪದೇ ಪದೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬೇಸಿಗೆಯಲ್ಲಿ ಭಾರಿ ಸಮಸ್ಯೆಯಾಗುತ್ತಿದೆ. ಕೂಡಲೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್ ನೇತೃತ್ವದಲ್ಲಿ ಮೆಸ್ಕಾಂ ಅಧಿಕಾರಿಗೆ […]

ನಾಳೆ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ರಾಜೇಂದ್ರ ನಗರ, ರವೀಂದ್ರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆ ಅಡಿ ಕೇಬಲ್ ಅಳವಡಿಕೆ ಕಾರ್ಯ ಇರುವುದರಿಂದ ಮಾರ್ಚ್ 17 ರಂದು ಬೆಳಗ್ಗೆ 10ರಿಂದ ಸಂಜೆ […]

17ರಂದು ಈ ಪ್ರದೇಶದಲ್ಲಿ ಕರೆಂಟ್ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಮಾರ್ಚ್ 17ರಂದು ಬೆಳಗ್ಗೆ 9ರಿಂದ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್! […]

ಮಾರ್ಚ್ 14ರಂದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರ ಉಪ ವಿಭಾಗ 2ರ ವ್ಯಾಪ್ತಿಯಲ್ಲಿನ ಘಟಕ 6ರ ಮಂಡ್ಲಿ ಭಾಗದಲ್ಲಿ ಸ್ಮಾರ್ಟ ಸಿಟಿ ಯೋಜನೆ ಅಡಿಂ 11 ಕೆವಿ ನಿರ್ವಹಣೆ ಕಾಮಗಾರಿಯಿಂದಾಗಿ ಮಾರ್ಚ್ 14ರಂದು ಬೆಳಗ್ಗೆ 9ರಿಂದ ಸಂಜೆ […]

ಶಿವಮೊಗ್ಗದ ಈ ಬಡಾವಣೆಗಳಲ್ಲಿ ನಾಳೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೆಲಸ ಇರುವುದರಿಂದ ಮಾಚ್ 5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದನ್ನೂ ಓದಿ | ಯುನಿಲೆಟ್‍ನಲ್ಲಿ […]

error: Content is protected !!