ನಿರಂತರ ಜ್ಯೋತಿಯಲ್ಲಿ ಅಕ್ರಮದ ಆರೋಪ, ಸಚಿವರು ಹೀಗೆ ಹೇಳಲು ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ […]

ನಾಲ್ಕು ದಿನ ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸ್ಮಾರ್ಟ್‍ಸಿಟಿ ಯೋಜನೆ ಅಡಿ ರಸ್ತೆ ಕಾಮಗಾರಿ ನಡೆಸುತ್ತಿರುವುದರಿಂದ ನಗರ ಉಪ ವಿಭಾಗ 2ರ ವ್ಯಾಪ್ತಿಯಲ್ಲಿ ಜನವರಿ 13, 14 ಹಾಗೂ 16, 17ರಂದು ಬೆಳಗ್ಗೆ 9ರಿಂದ ಸಂಜೆ 5.30 ಗಂಟೆಯವರೆಗೆ […]

ಜನವರಿ 10, 11 ಮತ್ತು 12ರಂದು ಕರೆಂಟ್ ಕಟ್, ಎಲ್ಲೆಲ್ಲಿ ವ್ಯತ್ಯಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಡ್ಲಿ, ಗಾಜನೂರು ಮತ್ತು ರಾಮಿನಕೊಪ್ಪ ವಿದ್ಯುತ್ ವಿತರಣ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಜನವರಿ 10 ಮತ್ತು 11ರಂದು ಬೆಳಗ್ಗೆ 10 ರಿಂದ ಸಂಜೆ […]

ಶಿವಮೊಗ್ಗದಲ್ಲಿ ಜನವರಿ 5ರಂದು ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಜನವರಿ 5ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ […]

ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆ ಡಿ.21ರಂದು ಇಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರ ವ್ಯಾಪ್ತಿಯ ಹಲವೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಡಿಸೆಂಬರ್ 21ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲ್ಲಿ ವಿದ್ಯುತ್ ವ್ಯತ್ಯಯ: ಕೋಟೆ ಒಬಿಎಲ್ […]

ನಾಳೆ ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು ಶ್ರೀರಾಂಪುರ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಕೈಗೆತ್ತಿಕೊಂಡಿದೆ. ಹೀಗಾಗಿ, ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರದ ಎಂ.ಎಫ್-13, 19 ಮತ್ತು 12 ಮಾರ್ಗಗಳಲ್ಲಿ ಡಿಸೆಂಬರ್ 20ರಂದು […]

ಮೂರು ದಿನ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ಕೇಬಲ್ ಅಳವಡಿಸುವ ಕಾರ್ಯ ನಡೆಯುತ್ತಿದ್ದು ಡಿಸೆಂಬರ್ 7, 8 ಮತ್ತು 9ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಆಗಲಿದೆ […]

ಯುಜಿ ಕೇಬಲ್ ಕಾಮಗಾರಿ ಪೂರ್ಣ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರ ಉಪ ವಿಭಾಗ-1 ಘಟಕ-3ರ ನವುಲೆ ಶಾಖೆ ವ್ಯಾಪ್ತಿಯಲ್ಲಿ 11 ಕೆವಿ, ಎಲ್‌ಟಿ ಭೂಗತ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಇದು ಚಾಲನೆ ಹಂತದಲ್ಲಿರುವುದರಿAದ ಈ ಪ್ರದೇಶಗಳಲ್ಲಿ ರಸ್ತೆ […]

ಡಿ.5ರಂದು ಇಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸ್ಮಾರ್ಟ್ ಸಿಟಿ ಮತ್ತು ತುರ್ತು ನಿರ್ವಹಣ ಕಾಮಗಾರಿಯಿಂದಾಗಿ ನಗರ ಉಪ ವಿಭಾಗ 2ರ ವ್ಯಾಪ್ತಿಯಲ್ಲಿನ ಡಿಸೆಂಬರ್ 5ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಎಇಇ […]

ನ.29ರಂದು ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಚನೇಹಳ್ಳಿ 110/11 ಕೆ.ವಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ನವೆಂಬರ್ 29ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ […]

error: Content is protected !!