Breaking Point ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ | ಮತ್ತೆ ಹಾಲು ಖರೀದಿ ದರ ಹೆಚ್ಚಿಸಿದ ಶಿಮುಲ್, ನಾಳೆಯಿಂದ ಅನ್ವಯ admin February 28, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಾಲು ಉತ್ಪಾದಕರಿಗೆ ಶಿವಮೊಗ್ಗ ಹಾಲು ಒಕ್ಕೂಟ(ಶಿಮುಲ್) ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1ರಿಂದ 31ರ ವರೆಗೆ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿಗೆ 2.25 ರೂಪಾಯಿ ಹೆಚ್ಚಿಸಲು ಮುಂದಾಗಿದೆ. ಮಾರ್ಚ್ 31ರ […]