admin
February 28, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಾಲು ಉತ್ಪಾದಕರಿಗೆ ಶಿವಮೊಗ್ಗ ಹಾಲು ಒಕ್ಕೂಟ(ಶಿಮುಲ್) ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1ರಿಂದ 31ರ ವರೆಗೆ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿಗೆ 2.25 ರೂಪಾಯಿ ಹೆಚ್ಚಿಸಲು ಮುಂದಾಗಿದೆ....