admin
April 1, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ನರೇಗಾ ಅಡಿ ನೂರು ದಿನಗಳ ಕಾಲ ಕೂಲಿ ಪಡೆದಿರುವ ಕುಟುಂಬಗಳ ಒಬ್ಬ ಸದಸ್ಯನಿಗೆ ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ...