Akhilesh Hr
April 19, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಅನ್ನು ಘೋಷಿಸಲಾಗಿದೆ. ಏ.20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನೇನು ನಾಳೆಯೇ ಟಿಕೆಟ್ ಘೋಷಿಸಬಹುದು ಎನ್ನಲಾಗುತ್ತಿತ್ತು....