Breaking Point Shivamogga City ಮನ್ ಕೀ ಬಾತ್ ವೇಳೆ ಶಿವಮೊಗ್ಗದಲ್ಲಿ ತಟ್ಟೆ ಬಾರಿಸಿ ಪ್ರತಿಭಟನೆ admin December 27, 2020 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಶಿವಮೊಗ್ಗ ಜಿಲ್ಲಾ ಎನ್‍ಎಸ್‍ಯುಐ ಬೆಂಬಲ ವ್ಯಕ್ತಪಡಿಸಿದೆ. ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತ […]