Breaking Point Taluk Route Change | ನ.15ರಂದು ಮೊಸರಳ್ಳಿ- ಭದ್ರಾವತಿ ರಸ್ತೆಯಲ್ಲಿ ಸಂಚಾರ ಬಂದ್, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ Akhilesh Hr November 14, 2022 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮೊಸರಳ್ಳಿ- ಭದ್ರಾವತಿ ನಡುವಿನ ಶಿವನಿ ಕ್ರಾಸ್ ಬಳಿ ರೈಲ್ವೆ ಕ್ರಾಸಿಂಗ್ ಗೇಟ್ ಸಂಖ್ಯೆ 30 ಅನ್ನು ತಾಂತ್ರಿಕ ಕಾರಣಕ್ಕಾಗಿ ನವೆಂಬರ್15ರಂದು ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ […]