ಸುದ್ದಿ ಕಣಜ.ಕಾಂ ಭದ್ರಾವತಿ: ವಿ.ಐ.ಎಸ್.ಎಲ್ ಆವರಣದಲ್ಲಿರುವ ಎಂ.ಎಸ್.ಪಿ.ಎಲ್ ಆಕ್ಸಿಜನ್ ಘಟಕದಲ್ಲಿ ಆಮ್ಲಜನಕ ಉತ್ಪಾದನೆ ಪುನಾರಂಭಿಸಲಾಗಿದ್ದು, ಇದನ್ನು ಹೆಚ್ಚಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. VIDEO REPORT […]