Breaking Point ಹುಣಸೋಡು ಸ್ಫೋಟ | ತನಿಖೆಗೆ ಹೈ ಕಮಿಟಿ, ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಹೈ ಅಲರ್ಟ್ admin January 22, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದ ಕಲ್ಲು ಕ್ರಷರ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಗಣಿ ಮತ್ತು […]