ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಏಪ್ರಿಲ್ 11ರಂದು ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ 10 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲೆಲ್ಲಿ‌ ಪರೀಕ್ಷೆ | ಸಹ್ಯಾದ್ರಿ […]