Breaking Point Politics 23ರಂದು ಮೈಸೂರು, ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ ಯಡಿಯೂರಪ್ಪ admin January 21, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 23ರಂದು ಮೈಸೂರು ಮತ್ತು ಶಿವಮೊಗ್ಗಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 23ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ […]