Breaking Point Taluk ಉನ್ನತ ಶಿಕ್ಷಣ ಸಂಸ್ಥೆಗಳ ಮೌಲ್ಯಮಾಪನಕ್ಕೆ ಹೊಸ ವಿಧಾನ! admin March 4, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಮೌಲ್ಯಮಾಪನಕ್ಕೆ ಹೊಸ ವಿಧಾನವನ್ನು ಜಾರಿಗೆ ತಂದಿದೆ ಎಂದು ರಾಷ್ಟ್ರೀಯ, ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತಿನ ಹಿರಿಯ […]