ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪಕ್ಕಾ ಉತ್ತರ ಕನ್ನಡ (uttara kannada) ಭಾಷೆ ಹಾಗೂ ಅಲ್ಲಿನ ಸಂಸ್ಕೃತಿಯನ್ನೊಳಗೊಂಡು ನಿರ್ಮಾಣವಾಗಿರುವ ‘ನಮ್ ನಾಣಿ ಮದ್ವೆ ಪ್ರಸಂಗ’ ಏಪ್ರಿಲ್ 7ರಂದು ರಾಜ್ಯದಾದ್ಯಂತ ಸುಮಾರು 100 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ […]