admin
March 26, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾರ್ಚ್ 27ರಂದು ನರೇಂದ್ರ ಮೋದಿ ವಿಚಾರ ಮಂಚ್ ಜಿಲ್ಲಾ ಘಟಕ ಆಯೋಜಿಸಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲಿದ್ದಾರೆ. ಇದನ್ನೂ...