Akhilesh Hr
June 1, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಿದಿಗೆ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಪ್ರೈ.ಲಿ. ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ...