Breaking Point Taluk Public Notice | ಹುಷಾರ್! ಎಲ್ಲೆಂದರಲ್ಲಿ ಉಗುಳಿದರೆ ಬೀಳುತ್ತೆ ದಂಡ, ಶಿರಾಳಕೊಪ್ಪ ಪುರಸಭೆಯಿಂದ ಮಹತ್ವದ ಸೂಚನೆ Akhilesh Hr December 9, 2022 0 ಸುದ್ದಿ ಕಣಜ.ಕಾಂ ಶಿರಾಳಕೊಪ್ಪ SHIRALAKOPPA: ಶಿರಾಳಕೊಪ್ಪ ಪುರಸಭೆಯು ಮಹತ್ವದ ಸೂಚನೆಯನ್ನು ಹೊರಡಿಸಿದೆ. ಅದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು, ಉಗುಳುವುದು, ಸ್ನಾನ ಮಾಡುವುದು, ಮೂತ್ರ ವಿಸರ್ಜನೆ ಮತ್ತು ಬಯಲು ಮಲವಿಸರ್ಜನೆ ಮಾಡಿ ಸಾರ್ವಜನಿಕ ಉಪದ್ರವ […]