admin
March 10, 2021
ಸುದ್ದಿ ಕಣಜ.ಕಾಂ ಬೆಂಗಳೂರು: ಸಾರಿಗೆ ನಿಗಮಗಳಲ್ಲಿ ಅಂತರ ನಿಗಮ ವರ್ಗಾವಣೆಗೆ ಇದುವರೆಗೆ ಅವಕಾಶವಿರಲಿಲ್ಲ. ಆದರೆ, ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ವರ್ಗಾವಣೆಗೆ ಅವಕಾಶ ನೀಡಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್...