Keshavamurthy | ಸಕಲ ಸರ್ಕಾರಿ ಗೌರವದೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಚ್.ಆರ್.ಕೇಶವಮೂರ್ತಿ ಅಂತ್ಯಸಂಸ್ಕಾರ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA : ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ಧ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಚ್.ಆರ್.ಕೇಶವಮೂರ್ತಿ(88) ಅವರ ಅಂತ್ಯಕ್ರಿಯೆಯು ಗುರುವಾರ ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಮೃತರ ಗೌರವಾರ್ಥ […]

HR Keshava Murthy | ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ, ಅವರ ಬಗ್ಗೆ ತಿಳಿಯಬೇಕಾದ ವಿಚಾರಗಳಿವು, ಅಮಿತ್ ಶಾ ಸೇರಿ ಗಣ್ಯರ ಸಂತಾಪ, ವಿಶೇಷ ಘಟನೆ ಹಂಚಿಕೊಂಡ ನಾರಾಯಣಗೌಡ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಎಚ್.ಆರ್.ಕೇಶವಮೂರ್ತಿ(89) (Hosahalli HR Keshava Murthy) ಅವರು ನಿಧನರಾದರು. ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು (Mattur) ಹೊಸಹಳ್ಳಿಯ ರಾಮಸ್ವಾಮಿಶಾಸ್ತ್ರೀ ಲಕ್ಷ್ಮೀದೇವಮ್ಮ ದಂಪತಿಯ ಪುತ್ರರಾಗಿ 1934ರ […]

error: Content is protected !!