Akhilesh Hr
December 22, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA : ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ಧ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಚ್.ಆರ್.ಕೇಶವಮೂರ್ತಿ(88) ಅವರ ಅಂತ್ಯಕ್ರಿಯೆಯು ಗುರುವಾರ ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು....