ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನವೆಂಬರ್ 19 ಮತ್ತು 20ರಂದು ಪಿಜಿ-ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳು ನಗರದ 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ […]