Breaking Point Shivamogga Public Notice | ವಿಕಲಚೇತನರಿಗೆ ದ್ವಿಚಕ್ರ ವಾಹನ, ಲ್ಯಾಪ್ ಟಾಪ್ ಇನ್ನಿತರ ಉಪಕರಣಗಳಿಗೆ ಅರ್ಜಿ ಆಹ್ವಾನ Akhilesh Hr June 10, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ 2023-24 ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಂತ್ರಚಾಲಿತ ದ್ವಿಚಕ್ರವಾಹನ, ಟಾಕಿಂಗ್ ಲ್ಯಾಪ್ ಟಾಪ್, ಹೊಲಿಗೆ […]