ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ತಾಲ್ಲೂಕಿನಲ್ಲಿ ಭತ್ತದ ಬೆಳೆಗೆ ಕಂದು ಜಿಗಿ ಹುಳುವಿನ ಬಾಧೆ (planthopper in Paddy crop) ಕಂಡುಬಂದಿದೆ. ರೈತರು ಈ ಬಗ್ಗೆ ಜಾಗೃತರಾಗಿ ಗದ್ದೆಯನ್ನು ಪ್ರತಿ ದಿನ ವೀಕ್ಷಿಸುತ್ತಿರಬೇಕು. […]