ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಗಾಂಧಿ ಬಜಾರ್‍ನಲ್ಲಿಯ ಅಂಗಡಿಯೊಂದರ ಮೇಲೆ ಅಧಿಕಾರಿಗಳು ಬುಧವಾರ ಮಧ್ಯಾಹ್ನ ದಾಳಿ ನಡೆಸಿದ್ದಾರೆ. ಅಂಗಡಿಯಲ್ಲಿ ದಾಸ್ತಾನು ಮಾಡಲಾಗಿದ್ದ 1 ಟನ್ ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ […]